KANNADA

ವಿಕಲಚೇತನರ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರ ವಿದ್ಯಾರ್ಥಿ ವೇತನ ಯೋಜನೆಯಡಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಎಸ್.ಎಸ್.ಎಲ್.ಸಿ. ನಂತರದ (ಪೋಸ್ಟ್ ಮೆಟ್ರಿಕ್) ವಿಕಲಚೇತನ ವಿದ್ಯಾರ್ಥಿಗಳು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್ ರ ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ್ ಪ್ರತಿಯೊಂದಿಗೆ ಯು.ಡಿ.ಐ.ಡಿ.ಕಾರ್ಡ್, ವ್ಯಾಸಂಗ ಪ್ರಮಾಣ ಪತ್ರ, ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ನಿವಾಸಿ ದೃಢೀಕರಣ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಲಗತ್ತಿಸಿ ಗ್ರಾಮ ಪಂಚಾಯಿತಿಯಲ್ಲಿನ ವಿ.ಆರ್.ಡಬ್ಲ್ಯೂ.ಗಳಿಗೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಯು.ಆರ್.ಡಬ್ಲ್ಯೂಗಳಿಗೆ ಹಾಗೂ ತಾಲೂಕು ಪಂಚಾಯಿತಿಯಲ್ಲಿನ ಎಂಆರ್.ಡಬ್ಲ್ಯೂಗಳಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295234 / 251676 ಗಳನ್ನು ಸಂಪರ್ಕಿಸುವುದು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.