General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1: ಮಾನವನ ಅಸ್ಥಿಪಂಜರದಲ್ಲಿ ಎಷ್ಟು ಮೂಳೆಗಳಿವೆ? ಉತ್ತರ: 206 ಪ್ರಶ್ನೆ 2: ದಕ್ಷಿಣ ಆಫ್ರಿಕಾದ ಮೊದಲ ಕಪ್ಪು ಅಧ್ಯಕ್ಷರು ಯಾರು? ಉತ್ತರ: ನೆಲ್ಸನ್ ಮಂಡೇಲಾ ಪ್ರಶ್ನೆ 3: ಕಾರ್ಲ್ ಮಾರ್ಕ್ಸ್ ಅವರೊಂದಿಗೆ "ದಿ ಕಮ್ಯುನಿಸ್ಟ್ ಮ್ಯಾನಿಫೆಸ್ಟೋ" ರಚನೆಯಲ್ಲಿ ಯಾರು ಭಾಗಿಯಾಗಿದ್ದರು? ಉತ್ತರ: ಫ್ರೆಡ್ರಿಕ್ ಎಂಗಲ್ಸ್ ಪ್ರಶ್ನೆ 4: ಉತ್ತರ ಅಮೇರಿಕಾದಲ್ಲಿ ಅತಿ ಎತ್ತರದ ಪರ್ವತ ಯಾವುದು? ಉತ್ತರ: ಅಲಾಸ್ಕಾದ ಮೌಂಟ್ ಮೆಕಿನ್ಲಿ ಪ್ರಶ್ನೆ 5: ಜನಸಂಖ್ಯೆಯ ಪ್ರಕಾರ ವಿಶ್ವದ ಅತ್ಯಂತ ಚಿಕ್ಕ ದೇಶ ಯಾವುದು? ಉತ್ತರ: ವ್ಯಾಟಿಕನ್ ಸಿಟಿ ಇದನ್ನೂ ಓದಿ: SHOCKING NEWS: ಮದುವೆಗೆ ಒಪ್ಪದ ಯುವಕನ ಖಾಸಗಿ ಅಂಗವನ್ನೇ ಕತ್ತರಿಸಿದ ಗೆಳತಿ!! ಪ್ರಶ್ನೆ 6: ಚೀನಾದ ಕೊನೆಯ ರಾಜವಂಶ ಯಾವುದು? ಉತ್ತರ: ಕ್ವಿಂಗ್ ರಾಜವಂಶ (Qing dynasty) ಪ್ರಶ್ನೆ 7: ಹಾವುಗಳು ಹೇಗೆ ವಾಸನೆಯನ್ನು ಗ್ರಹಿಸುತ್ತವೆ? ಉತ್ತರ: ನಾಲಿಗೆಯಿಂದ ಪ್ರಶ್ನೆ 8: ಮಾನವ ದೇಹದಲ್ಲಿ ಅತಿ ದೊಡ್ಡ ಮೂಳೆ ಯಾವುದು? ಉತ್ತರ: ತೊಡೆಯ ಮೂಳೆ ಪ್ರಶ್ನೆ 9: ಯಾವ ತಿಂಗಳು 28 ದಿನಗಳನ್ನು ಹೊಂದಿರುತ್ತದೆ..? ಉತ್ತರ: ಎಲ್ಲಾ ತಿಂಗಳುಗಳು 28 ದಿನಗಳನ್ನು ಹೊಂದಿರುತ್ತವೆ ಪ್ರಶ್ನೆ 10: ಅತಿ ವೇಗದ ಜಲಚರ ಯಾವುದು? ಉತ್ತರ: ಸೈಲ್‌ಫಿಶ್ ಇದನ್ನೂ ಓದಿ: ವಿದ್ಯಾರ್ಥಿಗಳೇ ಸಿಹಿಸುದ್ದಿ... ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ಶಾಲಾ-ಕಾಲೇಜುಗಳಿಗೆ ಜನವರಿ 1ರ ಬಳಿಕ ಮೂರು ದಿನ ವಿಶೇಷ ರಜೆ ಘೋಷಣೆ! ಕಾರಣ... ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್. None
Popular Tags:
Share This Post:
ಒಡೆದ ಹಿಮ್ಮಡಿಯನ್ನು 15 ನಿಮಿಷದಲ್ಲೇ ಸರಿಪಡಿಸುವ ಪರಿಣಾಮಕಾರಿ ಮನೆಮದ್ದು!
- by Sarkai Info
- December 24, 2024
ಜೈಲಿನಲ್ಲಿ ವಿವಸ್ತ್ರ ಮಾಡಿ ಕೂರಿಸಿದ್ರು, ಪ್ರೈವೇಟ್ ಪಾರ್ಟ್ ಅನ್ನು ಬಿಡಲಿಲ್ಲ ಎಂದು ಅಳಲುತೋಡಿಕೊಂಡ ನಟಿ!
December 24, 2024What’s New
Spotlight
Today’s Hot
-
- December 24, 2024
-
- December 23, 2024
-
- December 23, 2024
Featured News
Latest From This Week
ಮಹಿಳೆಯರ ಬಗ್ಗೆ ಪ್ರತಿಯೊಬ್ಬ ಪುರುಷನೂ ತಿಳಿದುಕೊಳ್ಳಲೇಬೇಕಾದ ಕಹಿ ಸತ್ಯಗಳು!!
KANNADA
- by Sarkai Info
- December 23, 2024
ರಾಮ್ ಚರಣ್ ಪುತ್ರಿ ಕ್ಲಿಂಕಾರ ಫೇಸ್ ರಿವೀಲ್! ಎಷ್ಟೊಂದು ಮುದ್ದಾಗಿದ್ದಾಳೆ ಗೊತ್ತಾ ಚಿರಂಜೀವಿ ಮೊಮ್ಮಗಳು!!
KANNADA
- by Sarkai Info
- December 23, 2024
Subscribe To Our Newsletter
No spam, notifications only about new products, updates.