KANNADA

ದಿನಕ್ಕೆ ಒಮ್ಮೆ ಇದನ್ನು ತಿಂದರೆ ಸಾಕು.. ಅನೇಕ ರೋಗಗಳು ನಿಮ್ಮಿಂದ ಶಾಶ್ವತವಾಗಿ ದೂರವಾಗುತ್ತವೆ..!

Winter Health tips : ವಿಟಮಿನ್ ಎ ಕಣ್ಣಿನ ಕಾರ್ನಿಯಾವನ್ನು ರಿಫ್ರೆಶ್ ಮಾಡುತ್ತದೆ. ಖರ್ಜೂರದಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಆದ್ದರಿಂದ ಖರ್ಜೂರವನ್ನು ನಿಯಮಿತವಾಗಿ ಸೇವಿಸುವುದರಿಂದ ಕಣ್ಣಿನ ಸಮಸ್ಯೆಗಳಿಗೆ ತುಂಬಾ ಪ್ರಯೋಜನಕಾರಿ. ಅಲ್ಲದೆ, ಇದರಲ್ಲಿರುವ ಲುಟೀನ್ ಕಣ್ಣುಗಳನ್ನು ರಕ್ಷಿಸುತ್ತದೆ. ಖರ್ಜೂರದಲ್ಲಿ ನಾರಿನಂಶ ಹೇರಳವಾಗಿದೆ. ಇದು ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡುತ್ತದೆ. ಇದರ ಜೊತೆಗೆ, ಬಾಯಿಯಲ್ಲಿರುವ ಲಾಲಾರಸವನ್ನು ಆಹಾರದೊಂದಿಗೆ ಚೆನ್ನಾಗಿ ಮಿಶ್ರಣ ಮಾಡಲು ಸಹಾಯ ಮಾಡುತ್ತದೆ. ಪರಿಣಾಮವಾಗಿ, ಅಜೀರ್ಣದಂತಹ ದೊಡ್ಡ ಸಮಸ್ಯೆಯನ್ನು ನಿವಾರಿಸುತ್ತದೆ.. ಇದನ್ನೂ ಓದಿ: ಕೂದಲು ಕತ್ತರಿಸಲು ವಾರದ ಯಾವ ದಿನಗಳು ಶುಭ ಮತ್ತು ಅಶುಭ ಅಂತ ನಿಮ್ಗೆ ಗೊತ್ತೆ..? ತಪ್ಪದೇ ತಿಳಿಯಿರಿ ಕೆಲವೊಮ್ಮೆ ಮೊಣಕಾಲು ನೋವು ಹೆಚ್ಚಾಗುತ್ತದೆ. ಖರ್ಜೂರದಲ್ಲಿ ಕ್ಯಾಲ್ಸಿಯಂ, ಸೆಲೆನಿಯಮ್ ಮತ್ತು ಮ್ಯಾಂಗನೀಸ್ ನಂತಹ ಪೋಷಕಾಂಶಗಳಿವೆ, ಇದು ಮೂಳೆಗಳನ್ನು ಬಲವಾಗಿಡುತ್ತದೆ. ಗರ್ಭಿಣಿಯರಿಗೆ ಖರ್ಜೂರ ತುಂಬಾ ಪ್ರಯೋಜನಕಾರಿ. ಖರ್ಜೂರದಲ್ಲಿರುವ ಕಬ್ಬಿಣಾಂಶವು ಮಹಿಳೆಯರ ರಕ್ತವನ್ನು ಸಮೃದ್ಧಗೊಳಿಸುತ್ತದೆ. ಖರ್ಜೂರವು ಗರ್ಭಿಣಿಯರಿಗೆ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಚರ್ಮದ ಸೌಂದರ್ಯವನ್ನು ಹೆಚ್ಚಿಸುತ್ತದೆ. ಇದರ ನಿಯಮಿತ ಸೇವನೆಯು ಚರ್ಮ ಜೋತು ಬಿಳದಂತೆ ನೋಡಿಕೊಳ್ಳುತ್ತದೆ. ಚರ್ಮವು ಒಳಗಿನಿಂದ ರಿಫ್ರೆಶ್ ಆಗುತ್ತದೆ. ಮೊಡವೆ ಸಮಸ್ಯೆಗಳನ್ನು ದೂರ ಮಾಡುತ್ತದೆ. ಬ್ಯಾಕ್ಟೀರಿಯಾದ ಸೋಂಕು ನಿಮ್ಮ ಹತ್ತಿರ ಸುಳಿಯಲ್ಲ.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.