ಚಿಕ್ಕಮಗಳೂರು: ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ (CT Ravi) ತಮ್ಮ ವಿರುದ್ಧ ಅಸಂವಿಧಾನಿಕ (Unparliamentary) ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಸಿ.ಟಿ ರವಿ ಬಂಧನ ವಿರೊಧಿಸಿ ಚಿಕ್ಕಮಗಳೂರು (Chikkamagaluru) ಬಂದ್ಗೆ ಕರೆ ಕೊಡಲಾಗಿದೆ. ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಮಾರಾಮಾರಿ ನಡೆದಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಮುಗಿಬಿದ್ದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಬಳಿ ಪ್ರತಿಭಟಮೆ ನಡೆಸುತ್ತಿದ್ದರು ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಹೋಗಿ ಬಿಜೆಪಿ ಕಾರ್ಯಕರ್ತರ ಮೇಲೆ ಮುಗಿಬಿದ್ದಿದ್ದಾರೆ. ಈ ವೇಳೆ ಕಾಂಗ್ರೆಸ್ ಬಿಜೆಪಿ ಹಾಗೂ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಪ್ರತಿಭಟನಾಕಾರರನ್ನು ಅಟ್ಟಾಡಿಸಿ ಹೊಡೆದ ಕಾಂಗ್ರೆಸ್ ಕಾರ್ಯಕರ್ತರು! ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್ ಪ್ರತಿಭಟನಾಕಾರರು ಅಟ್ಟಾಡಿಸಿ ಹೊಡೆದಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇದನ್ನೂ ಓದಿ: Lakshmi Hebbalkar: ಹೆಬ್ಬಾಳ್ಕರ್ ಕಣ್ಣೀರು! ನಾನು ಕೊಲೆಗಡುಕ ಅಂದಿದ್ದು ನಿಜ; ಆದ್ರೆ ಅವರು ಬಳಸಿದ ಪದ ಸರಿನಾ? ಬಿಜೆಪಿ ಪ್ರತಿಭಟನಾಕಾರರನ್ನು ಹೊಡೆದು ಬಸ್ ಹತ್ತಿಸಿದ ಪೊಲೀಸರು ನೂರಾರು ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಕೆಲವೇ ಸಂಖ್ಯೆಯಲ್ಲಿದ್ದ ಬಿಜೆಪಿ ಪ್ರತಿಭಟನಾಕಾರರ ಮೇಲೆ ಮುಗಿಬಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ಪ್ರತಿಭಟನಾಕಾರರನ್ನು ಹೊಡೆದು ಬಸ್ ಹತ್ತಿಸಿ ಕರೆದೊಯ್ದಿದ್ದಾರೆ. (ವರದಿ: ಕೃಷ್ಣ ಇಬ್ಬೀಡು, ನ್ಯೂಸ್ 18 ಕನ್ನಡ, ಚಿಕ್ಕಮಗಳೂರು) ಕನ್ನಡ ಸುದ್ದಿ / ನ್ಯೂಸ್ / ರಾಜ್ಯ / Lathicharge: ಚಿಕ್ಕಮಗಳೂರಿನಲ್ಲಿ ಕೈ-ಕಮಲ ಜಟಾಪಟಿ; ಪ್ರತಿಭಟನಾಕಾರರ ಗಲಾಟೆ ವೇಳೆ ಪೊಲೀಸರಿಂದ ಲಾಠಿಚಾರ್ಜ್! Lathicharge: ಚಿಕ್ಕಮಗಳೂರಿನಲ್ಲಿ ಕೈ-ಕಮಲ ಜಟಾಪಟಿ; ಪ್ರತಿಭಟನಾಕಾರರ ಗಲಾಟೆ ವೇಳೆ ಪೊಲೀಸರಿಂದ ಲಾಠಿಚಾರ್ಜ್! ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಬಳಿ ಪ್ರತಿಭಟಮೆ ನಡೆಸುತ್ತಿದ್ದರು ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಹೋಗಿ ಬಿಜೆಪಿ ಕಾರ್ಯಕರ್ತರ ಮೇಲೆ ಮುಗಿಬಿದ್ದಿದ್ದಾರೆ. ಈ ವೇಳೆ ಕಾಂಗ್ರೆಸ್ ಬಿಜೆಪಿ ಹಾಗೂ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಮುಂದೆ ಓದಿ … 1-MIN READ Kannada Chikmagalur,Karnataka Last Updated : December 20, 2024, 12:50 pm IST Whatsapp Facebook Telegram Twitter Follow us on Follow us on google news Published By : Praveen Yalligutti Written By : Praveen Yalligutti ಸಂಬಂಧಿತ ಸುದ್ದಿ ಚಿಕ್ಕಮಗಳೂರು: ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ (CT Ravi) ತಮ್ಮ ವಿರುದ್ಧ ಅಸಂವಿಧಾನಿಕ (Unparliamentary) ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಸಿ.ಟಿ ರವಿ ಬಂಧನ ವಿರೊಧಿಸಿ ಚಿಕ್ಕಮಗಳೂರು (Chikkamagaluru) ಬಂದ್ಗೆ ಕರೆ ಕೊಡಲಾಗಿದೆ. ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಮಾರಾಮಾರಿ ನಡೆದಿದೆ. ಜಾಹೀರಾತು ಬಿಜೆಪಿ ಕಾರ್ಯಕರ್ತರ ಮೇಲೆ ಮುಗಿಬಿದ್ದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಬಳಿ ಪ್ರತಿಭಟಮೆ ನಡೆಸುತ್ತಿದ್ದರು ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಹೋಗಿ ಬಿಜೆಪಿ ಕಾರ್ಯಕರ್ತರ ಮೇಲೆ ಮುಗಿಬಿದ್ದಿದ್ದಾರೆ. ಈ ವೇಳೆ ಕಾಂಗ್ರೆಸ್ ಬಿಜೆಪಿ ಹಾಗೂ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಪ್ರತಿಭಟನಾಕಾರರನ್ನು ಅಟ್ಟಾಡಿಸಿ ಹೊಡೆದ ಕಾಂಗ್ರೆಸ್ ಕಾರ್ಯಕರ್ತರು! ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್ ಪ್ರತಿಭಟನಾಕಾರರು ಅಟ್ಟಾಡಿಸಿ ಹೊಡೆದಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಜಾಹೀರಾತು ಇದನ್ನೂ ಓದಿ: Lakshmi Hebbalkar: ಹೆಬ್ಬಾಳ್ಕರ್ ಕಣ್ಣೀರು! ನಾನು ಕೊಲೆಗಡುಕ ಅಂದಿದ್ದು ನಿಜ; ಆದ್ರೆ ಅವರು ಬಳಸಿದ ಪದ ಸರಿನಾ? ಬಿಜೆಪಿ ಪ್ರತಿಭಟನಾಕಾರರನ್ನು ಹೊಡೆದು ಬಸ್ ಹತ್ತಿಸಿದ ಪೊಲೀಸರು ನೂರಾರು ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಕೆಲವೇ ಸಂಖ್ಯೆಯಲ್ಲಿದ್ದ ಬಿಜೆಪಿ ಪ್ರತಿಭಟನಾಕಾರರ ಮೇಲೆ ಮುಗಿಬಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ಪ್ರತಿಭಟನಾಕಾರರನ್ನು ಹೊಡೆದು ಬಸ್ ಹತ್ತಿಸಿ ಕರೆದೊಯ್ದಿದ್ದಾರೆ. (ವರದಿ: ಕೃಷ್ಣ ಇಬ್ಬೀಡು, ನ್ಯೂಸ್ 18 ಕನ್ನಡ, ಚಿಕ್ಕಮಗಳೂರು) Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: BJP , chikkamagalur , Congress , CT Ravi , Lakshmi Hebbalkar First Published : December 20, 2024, 12:50 pm IST ಮುಂದೆ ಓದಿ None
Popular Tags:
Share This Post:
Chaithra Kundapur: ಚೈತ್ರಾ ಕಣ್ಣೀರಿಗೆ ದೊಡ್ಮನೆ ದೇವರು ಸ್ಪಂದಿಸಿದ್ರಾ? ಬಲಗಡೆಯಿಂದ ಹೂ ಬಿದ್ದೇ ಬಿಡ್ತು
December 24, 2024What’s New
Spotlight
Today’s Hot
CT Ravi Release: ಸಿ.ಟಿ. ರವಿ ರಿಲೀಸ್! ಹೈಕೋರ್ಟ್ ಆದೇಶದ ಬಳಿಕ ಬಿಡುಗಡೆ ಮಾಡಿದ ಪೊಲೀಸರು
- By Sarkai Info
- December 20, 2024
Featured News
Latest From This Week
Subscribe To Our Newsletter
No spam, notifications only about new products, updates.