ರೈಲ್ವೆ ಇಲಾಖೆ RITES Recruitment 2024: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು(Rail India Technical and Economic Services) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ರೈಲ್ವೆ ಇಲಾಖೆಯ ಕೆಲಸ(Job) ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತರು ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು. ಜೂನ್ 11, 2024 ಅಂದರೆ ಇಂದು ಅರ್ಜಿ ಹಾಕಲು ಕೊನೆಯ ದಿನ ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಪ್ಲಿಕೇಶನ್ (Application) ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಯೋಮಿತಿ: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ನಿಗದಿಪಡಿಸಿಲ್ಲ. ಉದ್ಯೋಗದ ಸ್ಥಳ: ಬಿಲಸ್ಪುರ ಬೆಂಗಳೂರು ಭುವನೇಶ್ವರ ಆಯ್ಕೆ ಪ್ರಕ್ರಿಯೆ: ಕ್ವಾಲಿಫಿಕೇಶನ್ ಅನುಭವ ಸಂದರ್ಶನ ಅರ್ಜಿ ಹಾಕೋದು ಹೇಗೆ? ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಹೀಗೆ ಮಾಡಿ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ರೈಟ್ಸ್ ಲಿಮಿಟೆಡ್ ಶಿಖರ್ ಪ್ಲಾಟ್ ನಂಬರ್ -1 ಸೆಕ್ಟರ್- 29 ಗುರುಗ್ರಾಮ್-122001 ಹರಿಯಾಣ ಅಥವಾ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ನ್ನು ಇ-ಮೇಲ್ ಐಡಿ desraj@rites.com ಅಥವಾ sbu.hr@rites.com ಗೆ ಕಳುಹಿಸಬೇಕು. ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2024 ಅರ್ಜಿ ಸಲ್ಲಿಸಲು ಕೊನೆಯ ದಿನ (ಆನ್ಲೈನ್ & ಆಫ್ಲೈನ್): ಜೂನ್ 11, 2024(ನಾಳೆ) ಕನ್ನಡ ಸುದ್ದಿ / ನ್ಯೂಸ್ / Jobs / Railway Jobs: ಬೆಂಗಳೂರಿನಲ್ಲಿದೆ ರೈಲ್ವೆ ಇಲಾಖೆಯ ಕೆಲಸ- ಆಸಕ್ತರು ಇವತ್ತೇ ಅಪ್ಲೈ ಮಾಡಿ Railway Jobs: ಬೆಂಗಳೂರಿನಲ್ಲಿದೆ ರೈಲ್ವೆ ಇಲಾಖೆಯ ಕೆಲಸ- ಆಸಕ್ತರು ಇವತ್ತೇ ಅಪ್ಲೈ ಮಾಡಿ ರೈಲ್ವೆ ಇಲಾಖೆ ಒಟ್ಟು 3 ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ರೈಲ್ವೆ ಇಲಾಖೆಯ ಕೆಲಸ(Job) ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಮುಂದೆ ಓದಿ … 3-MIN READ Kannada Bangalore,Bangalore,Karnataka Last Updated : June 11, 2024, 10:21 am IST Whatsapp Facebook Telegram Twitter Follow us on Follow us on google news Published By : Latha CG ಸಂಬಂಧಿತ ಸುದ್ದಿ RITES Recruitment 2024: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು(Rail India Technical and Economic Services) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ರೈಲ್ವೆ ಇಲಾಖೆಯ ಕೆಲಸ(Job) ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಜಾಹೀರಾತು ಆಸಕ್ತರು ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು. ಜೂನ್ 11, 2024 ಅಂದರೆ ಇಂದು ಅರ್ಜಿ ಹಾಕಲು ಕೊನೆಯ ದಿನ ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಪ್ಲಿಕೇಶನ್ (Application) ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಯೋಮಿತಿ: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ನಿಗದಿಪಡಿಸಿಲ್ಲ. ಉದ್ಯೋಗದ ಸ್ಥಳ: ಬಿಲಸ್ಪುರ ಬೆಂಗಳೂರು ಭುವನೇಶ್ವರ ಜಾಹೀರಾತು ಆಯ್ಕೆ ಪ್ರಕ್ರಿಯೆ: ಕ್ವಾಲಿಫಿಕೇಶನ್ ಅನುಭವ ಸಂದರ್ಶನ ಅರ್ಜಿ ಹಾಕೋದು ಹೇಗೆ? ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಹೀಗೆ ಮಾಡಿ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ರೈಟ್ಸ್ ಲಿಮಿಟೆಡ್ ಶಿಖರ್ ಪ್ಲಾಟ್ ನಂಬರ್ -1 ಸೆಕ್ಟರ್- 29 ಗುರುಗ್ರಾಮ್-122001 ಹರಿಯಾಣ ಅಥವಾ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ನ್ನು ಇ-ಮೇಲ್ ಐಡಿ desraj@rites.com ಅಥವಾ sbu.hr@rites.com ಗೆ ಕಳುಹಿಸಬೇಕು. ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2024 ಅರ್ಜಿ ಸಲ್ಲಿಸಲು ಕೊನೆಯ ದಿನ (ಆನ್ಲೈನ್ & ಆಫ್ಲೈನ್): ಜೂನ್ 11, 2024(ನಾಳೆ) Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: D Group Job , Government Job , Job , Job Interview , jobs alert , Jobs18 First Published : June 11, 2024, 10:03 am IST ಮುಂದೆ ಓದಿ None
Popular Tags:
Share This Post:
What’s New
Spotlight
Today’s Hot
-
- December 8, 2024
-
- December 8, 2024
-
- December 8, 2024
Featured News
Latest From This Week
Women Health: ಶುಗರ್ ಇರುವ ಮಹಿಳೆಯರು ಪ್ರೆಗ್ನೆಂಟ್ ಆಗಬಹುದಾ? ಇದ್ರಿಂದ ಮಗುವಿಗೆ ತೊಂದರೆ ಆಗುತ್ತಾ?
NEWS
- by Sarkai Info
- December 8, 2024
Subscribe To Our Newsletter
No spam, notifications only about new products, updates.