NEWS

ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ರೇಣುಕಾ ಸ್ವಾಮಿ! ದರ್ಶನ್​ ಮುಂದೆಯೇ ಮರ್ಡರ್​!

ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ (Challenging star Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಪೊಲೀಸರಿಂದ ದರ್ಶನ ಬಂಧನವಾಗಿದೆ (Darshan Arrest). ದರ್ಶನ್​ ನೇತೃತ್ವದಲ್ಲಿ ಓರ್ವನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆ ನಟನನ್ನು ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬಾತನ‌ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಪವಿತ್ರಾ ಗೌಡಗೆ (Pavitra Gowda) ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್! ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆಯಂತೆ ಕೊನೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ! ಅಪೋಲೋ ಮೆಡಿಕಲ್​ನಲ್ಲಿ ರೇಣುಕಾಸ್ವಾಮಿ ಕೆಲಸ ಮಾಡ್ತಿದ್ದರು. ಶನಿವಾರ ರಾತ್ರಿ ರೇಣುಕಾಸ್ವಾಮಿಯನ್ನು ಕರೆ ತಂದ ಕೆಲವರು ಬೆಂಗಳೂರಿನಲ್ಲಿ ದರ್ಶನ ಮುಂದೆಯೇ ಆತನನ್ನು ಚೆನ್ನಾಗಿ ಥಳಿಸಿದ್ದಾರೆ. ದರ್ಶನ ಸಹ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಬಳಿಕ ದರ್ಶನ್ ಮುಂದೆ ಮೂವರು ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿ ಬಳಿಕ ಚರಂಡಿಗೆ ಬಿಸಾಡಿದ್ದಾರೆ ಎಂದು ವರದಿಯಾಗಿದೆ. ಮಗನ ಸಾವಿನ ಸುದ್ದಿ ತಿಳಿದು ರೇಣುಕಾ ಸ್ವಾಮಿ ಪೋಷಕರು ಬೆಂಗಳೂರಿಗೆ ಆಗಮಿಸಿದ್ದು, ಠಾಣೆ ಮುಂದೆ ಕಣ್ಣೀರು ಹಾಕ್ತಿದ್ದಾರೆ. ಕನ್ನಡ ಸುದ್ದಿ / ನ್ಯೂಸ್ / ಮನರಂಜನೆ / Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ರೇಣುಕಾ ಸ್ವಾಮಿ! ದರ್ಶನ್​ ಮುಂದೆಯೇ ಮರ್ಡರ್​! Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ರೇಣುಕಾ ಸ್ವಾಮಿ! ದರ್ಶನ್​ ಮುಂದೆಯೇ ಮರ್ಡರ್​! ಅಪೋಲೋ ಮೆಡಿಕಲ್​ನಲ್ಲಿ ರೇಣುಕಾಸ್ವಾಮಿ ಕೆಲಸ ಮಾಡ್ತಿದ್ದರು. ಶನಿವಾರ ರಾತ್ರಿ ರೇಣುಕಾಸ್ವಾಮಿಯನ್ನು ಕರೆ ತಂದ ಕೆಲವರು ಬೆಂಗಳೂರಿನಲ್ಲಿ ದರ್ಶನ ಮುಂದೆಯೇ ಕೊಲೆ ಮಾಡಿದ್ದಾರೆ. ಮುಂದೆ ಓದಿ … 5-MIN READ Kannada Karnataka Last Updated : June 11, 2024, 11:01 am IST Whatsapp Facebook Telegram Twitter Follow us on Follow us on google news Published By : ಪಾವನ ಎಚ್ ಎಸ್ Written By : ಪಾವನ ಎಚ್ ಎಸ್ ಸಂಬಂಧಿತ ಸುದ್ದಿ ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ (Challenging star Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಪೊಲೀಸರಿಂದ ದರ್ಶನ ಬಂಧನವಾಗಿದೆ (Darshan Arrest). ದರ್ಶನ್​ ನೇತೃತ್ವದಲ್ಲಿ ಓರ್ವನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆ ನಟನನ್ನು ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬಾತನ‌ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಪವಿತ್ರಾ ಗೌಡಗೆ (Pavitra Gowda) ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜಾಹೀರಾತು ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್! ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆಯಂತೆ ಕೊನೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ! ಅಪೋಲೋ ಮೆಡಿಕಲ್​ನಲ್ಲಿ ರೇಣುಕಾಸ್ವಾಮಿ ಕೆಲಸ ಮಾಡ್ತಿದ್ದರು. ಶನಿವಾರ ರಾತ್ರಿ ರೇಣುಕಾಸ್ವಾಮಿಯನ್ನು ಕರೆ ತಂದ ಕೆಲವರು ಬೆಂಗಳೂರಿನಲ್ಲಿ ದರ್ಶನ ಮುಂದೆಯೇ ಆತನನ್ನು ಚೆನ್ನಾಗಿ ಥಳಿಸಿದ್ದಾರೆ. ದರ್ಶನ ಸಹ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಬಳಿಕ ದರ್ಶನ್ ಮುಂದೆ ಮೂವರು ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿ ಬಳಿಕ ಚರಂಡಿಗೆ ಬಿಸಾಡಿದ್ದಾರೆ ಎಂದು ವರದಿಯಾಗಿದೆ. ಮಗನ ಸಾವಿನ ಸುದ್ದಿ ತಿಳಿದು ರೇಣುಕಾ ಸ್ವಾಮಿ ಪೋಷಕರು ಬೆಂಗಳೂರಿಗೆ ಆಗಮಿಸಿದ್ದು, ಠಾಣೆ ಮುಂದೆ ಕಣ್ಣೀರು ಹಾಕ್ತಿದ್ದಾರೆ. ಜಾಹೀರಾತು Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: Actor Darshan , challenging star darshan First Published : June 11, 2024, 10:55 am IST ಮುಂದೆ ಓದಿ None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.