NEWS

CT Ravi: ಸಿಟಿ ರವಿ ಕೇಸ್ ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್! ವಿಚಾರಣೆ ಆರಂಭ; ಜೈಲಾ? ಬೇಲಾ? ಇಂದೇ ನಿರ್ಧಾರ

ಬೆಂಗಳೂರಿಗೆ ಸಿಟಿ ರವಿ ಶಿಫ್ಟ್‌ ಬೆಳಗಾವಿ: ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ (CT Ravi) ತಮ್ಮ ವಿರುದ್ಧ ಅಸಂವಿಧಾನಿಕ (Unparliamentary) ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಇಂದು ಬೆಳಗಾವಿ 5 ನೇ ಜೆ ಎಂ ಎಫ್ ಸಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಸಿಟಿ ರವಿ ಅವರ ಈ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ‌ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ಜನಪ್ರತಿನಿಧಿಗಳ‌ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಬೆಳಗಾವಿ 5 ನೇ ಜೆ ಎಂ ಎಫ್ ಸಿ ಕೋರ್ಟ್ ನಿಂದ ಈ ಆದೇಶ ಹೊರಬಂದಿದ್ದು, ಸಿ ಟಿ ರವಿಯವರನ್ನ ಬೆಂಗಳೂರಿನ ಜನಪ್ರತಿನಿಧಿಗಳ‌ ವಿಶೇಷ ನ್ಯಾಯಾಲಯಕ್ಕೆ ಹಾಜರು‌ ಪಡಿಸಲು ಸೂಚನೆ ನೀಡಲಾಗಿದೆ. ಟ್ರಾಂಜಿಟ್ ವಾರೆಂಟ್ ಮೇಲೆ ಸಿ ಟಿ ರವಿಯನ್ನ ಪೊಲೀಸರು ಇದೀಗ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ಸಿಟಿ ರವಿ ಶೀಫ್ಟ್ ಪೊಲೀಸ್ ಬೀಗಿ ಭದ್ರತೆ ಯಲ್ಲಿ ಸಿಟಿ ರವಿ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ. KA47M3699ಸಂಖ್ಯೆಯ ಇನೋವಾ ಕಾರಿನಲ್ಲಿ ಕರೆದೊಯ್ಯುತ್ತಿದ್ದಾರೆ. 42 ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ಎದುರು ಇಂದು ಸಿಟಿ ರವಿ ಹಾಜರಾಗಲಿದ್ದಾರೆ. ಇದನ್ನೂ ಓದಿ: Lakshmi Hebbalkar: ಹೆಬ್ಬಾಳ್ಕರ್ ಕಣ್ಣೀರು! ನಾನು ಕೊಲೆಗಡುಕ ಅಂದಿದ್ದು ನಿಜ; ಆದ್ರೆ ಅವರು ಬಳಸಿದ ಪದ ಸರಿನಾ? ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭ ಕೆಲವೇ ಕ್ಷಣದಲ್ಲಿ ಸಿ ಟಿ ರವಿ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಲಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲ ಶ್ಯಾಂ ಸುಂದರ್ ಹಾಜರಾಗಿದ್ದಾರೆ. ಅಶೋಕ್ ಹಾರ್ನಳ್ಳಿ ಕೂಡ ಕೋರ್ಟ್ ಗೆ ಹಾಜರಾಗಿದ್ದಾರೆ. ಬಿಜೆಪಿ ಲೀಗಲ್ ಸೆಲ್ ವಕೀಲರು ಹಾಜರಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭ ಆಗಲಿದೆ. 82 ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಸಂತೋಷದ ಗಜಾನನ ಭಟ್ ವಿಚಾರಣೆ ನಡೆಸಲಿದ್ದಾರೆ. (ವರದಿ: ಚಂದ್ರಕಾಂತ್ ಸುಗಂಧಿ, ನ್ಯೂಸ್ 18 ಕನ್ನಡ, ಬೆಳಗಾವಿ) ಕನ್ನಡ ಸುದ್ದಿ / ನ್ಯೂಸ್ / ಕ್ರೀಡೆ / CT Ravi: ಸಿಟಿ ರವಿ ಕೇಸ್ ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್! ವಿಚಾರಣೆ ಆರಂಭ; ಜೈಲಾ? ಬೇಲಾ? ಇಂದೇ ನಿರ್ಧಾರ CT Ravi: ಸಿಟಿ ರವಿ ಕೇಸ್ ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್! ವಿಚಾರಣೆ ಆರಂಭ; ಜೈಲಾ? ಬೇಲಾ? ಇಂದೇ ನಿರ್ಧಾರ ಬೆಂಗಳೂರಿಗೆ ಸಿಟಿ ರವಿ ಶಿಫ್ಟ್‌ ಪೊಲೀಸ್ ಬೀಗಿ ಭದ್ರತೆ ಯಲ್ಲಿ ಸಿಟಿ ರವಿ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ. KA47M3699ಸಂಖ್ಯೆಯ ಇನೋವಾ ಕಾರಿನಲ್ಲಿ ಕರೆದೊಯ್ಯುತ್ತಿದ್ದಾರೆ. 42 ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ಎದುರು ಇಂದು ಸಿಟಿ ರವಿ ಹಾಜರಾಗಲಿದ್ದಾರೆ. ಇಂದು ಅವರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ. ಮುಂದೆ ಓದಿ … 1-MIN READ Kannada Belgaum,Karnataka Last Updated : December 20, 2024, 3:11 pm IST Whatsapp Facebook Telegram Twitter Follow us on Follow us on google news Published By : Praveen Yalligutti Written By : Praveen Yalligutti ಸಂಬಂಧಿತ ಸುದ್ದಿ ಬೆಳಗಾವಿ: ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ (CT Ravi) ತಮ್ಮ ವಿರುದ್ಧ ಅಸಂವಿಧಾನಿಕ (Unparliamentary) ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಇಂದು ಬೆಳಗಾವಿ 5 ನೇ ಜೆ ಎಂ ಎಫ್ ಸಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಸಿಟಿ ರವಿ ಅವರ ಈ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ‌ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಜಾಹೀರಾತು ಪ್ರಕರಣ ಜನಪ್ರತಿನಿಧಿಗಳ‌ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಬೆಳಗಾವಿ 5 ನೇ ಜೆ ಎಂ ಎಫ್ ಸಿ ಕೋರ್ಟ್ ನಿಂದ ಈ ಆದೇಶ ಹೊರಬಂದಿದ್ದು, ಸಿ ಟಿ ರವಿಯವರನ್ನ ಬೆಂಗಳೂರಿನ ಜನಪ್ರತಿನಿಧಿಗಳ‌ ವಿಶೇಷ ನ್ಯಾಯಾಲಯಕ್ಕೆ ಹಾಜರು‌ ಪಡಿಸಲು ಸೂಚನೆ ನೀಡಲಾಗಿದೆ. ಟ್ರಾಂಜಿಟ್ ವಾರೆಂಟ್ ಮೇಲೆ ಸಿ ಟಿ ರವಿಯನ್ನ ಪೊಲೀಸರು ಇದೀಗ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ಸಿಟಿ ರವಿ ಶೀಫ್ಟ್ ಪೊಲೀಸ್ ಬೀಗಿ ಭದ್ರತೆ ಯಲ್ಲಿ ಸಿಟಿ ರವಿ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ. KA47M3699ಸಂಖ್ಯೆಯ ಇನೋವಾ ಕಾರಿನಲ್ಲಿ ಕರೆದೊಯ್ಯುತ್ತಿದ್ದಾರೆ. 42 ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ಎದುರು ಇಂದು ಸಿಟಿ ರವಿ ಹಾಜರಾಗಲಿದ್ದಾರೆ. ಜಾಹೀರಾತು ಇದನ್ನೂ ಓದಿ: Lakshmi Hebbalkar: ಹೆಬ್ಬಾಳ್ಕರ್ ಕಣ್ಣೀರು! ನಾನು ಕೊಲೆಗಡುಕ ಅಂದಿದ್ದು ನಿಜ; ಆದ್ರೆ ಅವರು ಬಳಸಿದ ಪದ ಸರಿನಾ? ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭ ಕೆಲವೇ ಕ್ಷಣದಲ್ಲಿ ಸಿ ಟಿ ರವಿ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಲಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲ ಶ್ಯಾಂ ಸುಂದರ್ ಹಾಜರಾಗಿದ್ದಾರೆ. ಅಶೋಕ್ ಹಾರ್ನಳ್ಳಿ ಕೂಡ ಕೋರ್ಟ್ ಗೆ ಹಾಜರಾಗಿದ್ದಾರೆ. ಬಿಜೆಪಿ ಲೀಗಲ್ ಸೆಲ್ ವಕೀಲರು ಹಾಜರಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭ ಆಗಲಿದೆ. ಬಿಕಿನಿಯಲ್ಲಿ ನಶೆ ಏರಿಸಿದ ದಿಶಾ ಮೈಮಾಟ! ಇನ್ನಷ್ಟು ಸುದ್ದಿ… 82 ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಸಂತೋಷದ ಗಜಾನನ ಭಟ್ ವಿಚಾರಣೆ ನಡೆಸಲಿದ್ದಾರೆ. ಜಾಹೀರಾತು (ವರದಿ: ಚಂದ್ರಕಾಂತ್ ಸುಗಂಧಿ, ನ್ಯೂಸ್ 18 ಕನ್ನಡ, ಬೆಳಗಾವಿ) Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: CT Ravi , Lakshmi Hebbalkar First Published : December 20, 2024, 3:02 pm IST ಮುಂದೆ ಓದಿ None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.