ಕಿಚ್ಚ ಸುದೀಪ್ ಕೇರ್ ಫೌಂಡೇಷನ್ ಸಮಾಜಸೇವೆಗೆ (Social Service) ಟೊಂಕ ಕಟ್ಟಿನಿಂತ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ (Kichcha Sudeep Care Foundation) ಬಗ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಜೂ.ಕಿಚ್ಚ ಇದರ ಲೋಗೋ ಲಾಂಚ್ ಮಾಡಿದ್ದಾರೆ. ಸಮಾಜ ಸೇವೆಗೆ ಶುರು ಹಚ್ಚಿದ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಶಿಕ್ಷಣ, ವೈದ್ಯಕೀಯ ಸೇವೆಗೆ ಒತ್ತು ನೀಡಲಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಲಾಸೇವೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಅವರು ಸದ್ದಿಲ್ಲದೇ ಸಮಾಜಸೇವೆ ಕೆಲಸಗಳಲ್ಲಿ ತೊಡಗಿಸಿಕೊಂಡು ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಎಂಬ ಹೊಸ ಚಾರಿಟೇಬಲ್ ಟ್ರಸ್ಟ್ ಪ್ರಾರಂಭಿಸಲಾಗಿದೆ. ಜೂನಿಯರ್ ಕಿಚ್ಚ ಉರೂಫ್ ಸಂಚಿತ್ ಸಂಜೀವ್ ಈ ಫೌಂಡೇಶನ್ ಲೋಗೋ ಹಾಗೂ ಟೀ ಶರ್ಟ್ ಬಿಡುಗಡೆ ಮಾಡಿದರು. ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಅನೇಕ ಸಮಾಜಮುಖಿ ಕೆಲಸಗಳಿಗೆ ಮುಂದಾಗಿದೆ. ಆ ಪೈಕಿ ಶಿಕ್ಷಣ ಹಾಗೂ ವೈದ್ಯಕೀಯ ಸೇವೆ ಒದಗಿಸುವ ಮಹತ್ ಕಾರ್ಯಕ್ಕೆ ಮುಂದಾಗಿದೆ. ಈಗಾಗಲೇ ಕಿಚ್ಚ ಸರ್ಕಾರಿ ಶಾಲೆಗಳನ್ನು ದತ್ತುಪಡೆದು ಅಭಿವೃದ್ಧಿಪಡಿಸಿದ್ದಾರೆ. ಅದರ ಮುಂದುವರೆದ ಭಾಗವೆಂಬಂತೆ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಸಂಸ್ಥಾಪಿಸಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ. ಇದನ್ನೂ ಓದಿ: Sanvi Sudeep: ಬರ್ತ್ಡೇ ದಿನ ಅಮ್ಮನಿಗೆ ಸ್ಪೆಷಲ್ ಆಗಿ ವಿಶ್ ಮಾಡಿದ ಸಾನ್ವಿ ಸುದೀಪ್ ಮ್ಯಾಕ್ಸ್ ಸಿನಿಮಾ ಬೆಳ್ಳಿತೆರೆಯಲ್ಲಿ ಮ್ಯಾಜಿಕ್ ಮಾಡ್ತಿರುವ ವೇಳೆಯಲ್ಲಿ ಕಿಚ್ಚ ಈ ಸಮಾಜಮುಖಿ ಕೆಲಸಕ್ಕೆ ಮುಂದಾಗಿರುವ ನಡೆ ಕಂಡು ಅಭಿಮಾನಿಗಳು ಸಂತಸಪಡುತ್ತಿದ್ದಾರೆ. ಕನ್ನಡ ಸುದ್ದಿ / ನ್ಯೂಸ್ / ಮನರಂಜನೆ / Kichcha Sudeep: ಕಿಚ್ಚ ಸುದೀಪ್ ಕೇರ್ ಫೌಂಡೇಷನ್! ಲೋಗೋ ಲಾಂಚ್ ಮಾಡಿದ ಸಂಚಿತ್ ಸಂಜೀವ್ Kichcha Sudeep: ಕಿಚ್ಚ ಸುದೀಪ್ ಕೇರ್ ಫೌಂಡೇಷನ್! ಲೋಗೋ ಲಾಂಚ್ ಮಾಡಿದ ಸಂಚಿತ್ ಸಂಜೀವ್ ಕಿಚ್ಚ ಸುದೀಪ್ ಕೇರ್ ಫೌಂಡೇಷನ್ ಇದೀಗ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಎಂಬ ಹೊಸ ಚಾರಿಟೇಬಲ್ ಟ್ರಸ್ಟ್ ಪ್ರಾರಂಭಿಸಲಾಗಿದೆ. ಜೂನಿಯರ್ ಕಿಚ್ಚ ಉರೂಫ್ ಸಂಚಿತ್ ಸಂಜೀವ್ ಈ ಫೌಂಡೇಶನ್ ಲೋಗೋ ಹಾಗೂ ಟೀ ಶರ್ಟ್ ಬಿಡುಗಡೆ ಮಾಡಿದರು. ಮುಂದೆ ಓದಿ … 1-MIN READ Kannada Bangalore,Karnataka Last Updated : January 6, 2025, 2:15 pm IST Whatsapp Facebook Telegram Twitter Follow us on Follow us on google news Published By : Divya D ಸಂಬಂಧಿತ ಸುದ್ದಿ ಸಮಾಜಸೇವೆಗೆ (Social Service) ಟೊಂಕ ಕಟ್ಟಿನಿಂತ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ (Kichcha Sudeep Care Foundation) ಬಗ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಜೂ.ಕಿಚ್ಚ ಇದರ ಲೋಗೋ ಲಾಂಚ್ ಮಾಡಿದ್ದಾರೆ. ಸಮಾಜ ಸೇವೆಗೆ ಶುರು ಹಚ್ಚಿದ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಶಿಕ್ಷಣ, ವೈದ್ಯಕೀಯ ಸೇವೆಗೆ ಒತ್ತು ನೀಡಲಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಲಾಸೇವೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಅವರು ಸದ್ದಿಲ್ಲದೇ ಸಮಾಜಸೇವೆ ಕೆಲಸಗಳಲ್ಲಿ ತೊಡಗಿಸಿಕೊಂಡು ಮಾದರಿಯಾಗಿದ್ದಾರೆ. ಜಾಹೀರಾತು ಬಿಕಿನಿ ಧರಿಸಿ ಪೋಸ್ ಕೊಟ್ಟ ದೇಸಿ ಗರ್ಲ್! ಇನ್ನಷ್ಟು ಸುದ್ದಿ… ಈ ನಿಟ್ಟಿನಲ್ಲಿ ಇದೀಗ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಎಂಬ ಹೊಸ ಚಾರಿಟೇಬಲ್ ಟ್ರಸ್ಟ್ ಪ್ರಾರಂಭಿಸಲಾಗಿದೆ. ಜೂನಿಯರ್ ಕಿಚ್ಚ ಉರೂಫ್ ಸಂಚಿತ್ ಸಂಜೀವ್ ಈ ಫೌಂಡೇಶನ್ ಲೋಗೋ ಹಾಗೂ ಟೀ ಶರ್ಟ್ ಬಿಡುಗಡೆ ಮಾಡಿದರು. ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಅನೇಕ ಸಮಾಜಮುಖಿ ಕೆಲಸಗಳಿಗೆ ಮುಂದಾಗಿದೆ. ಆ ಪೈಕಿ ಶಿಕ್ಷಣ ಹಾಗೂ ವೈದ್ಯಕೀಯ ಸೇವೆ ಒದಗಿಸುವ ಮಹತ್ ಕಾರ್ಯಕ್ಕೆ ಮುಂದಾಗಿದೆ. ಈಗಾಗಲೇ ಕಿಚ್ಚ ಸರ್ಕಾರಿ ಶಾಲೆಗಳನ್ನು ದತ್ತುಪಡೆದು ಅಭಿವೃದ್ಧಿಪಡಿಸಿದ್ದಾರೆ. ಅದರ ಮುಂದುವರೆದ ಭಾಗವೆಂಬಂತೆ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಸಂಸ್ಥಾಪಿಸಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ. ಜಾಹೀರಾತು ಇದನ್ನೂ ಓದಿ: Sanvi Sudeep: ಬರ್ತ್ಡೇ ದಿನ ಅಮ್ಮನಿಗೆ ಸ್ಪೆಷಲ್ ಆಗಿ ವಿಶ್ ಮಾಡಿದ ಸಾನ್ವಿ ಸುದೀಪ್ ಮ್ಯಾಕ್ಸ್ ಸಿನಿಮಾ ಬೆಳ್ಳಿತೆರೆಯಲ್ಲಿ ಮ್ಯಾಜಿಕ್ ಮಾಡ್ತಿರುವ ವೇಳೆಯಲ್ಲಿ ಕಿಚ್ಚ ಈ ಸಮಾಜಮುಖಿ ಕೆಲಸಕ್ಕೆ ಮುಂದಾಗಿರುವ ನಡೆ ಕಂಡು ಅಭಿಮಾನಿಗಳು ಸಂತಸಪಡುತ್ತಿದ್ದಾರೆ. Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: Actors , Kichcha Sudeep , Sandalwood First Published : January 6, 2025, 2:15 pm IST ಮುಂದೆ ಓದಿ None
Popular Tags:
Share This Post:
What’s New
Spotlight
Today’s Hot
-
- January 7, 2025
-
- January 7, 2025
-
- January 7, 2025
Featured News
Latest From This Week
Subscribe To Our Newsletter
No spam, notifications only about new products, updates.