NEWS

Bengaluru Jobs: ತಿಂಗಳಿಗೆ 60,000 ಸಂಬಳ- ಆಸಕ್ತರು ನಾಳೆ ಸಂದರ್ಶನದಲ್ಲಿ ಪಾಲ್ಗೊಳ್ಳಿ

ಸಾಂದರ್ಭಿಕ ಚಿತ್ರ NIMHANS Recruitment 2024: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ಕಮ್ಯುನಿಟಿ ಮೊಬಿಲೈಜರ್(Junior Community Mobiliser) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್ 12, 2024 ಅಂದರೆ ನಾಳೆ ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್​, ಎಂಪಿಎಚ್​, ಎಂ.ಡಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಉದ್ಯೋಗದ ಸ್ಥಳ: ಬೆಂಗಳೂರು ವೇತನ: ಮಾಸಿಕ ₹ 60,000 ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸಂದರ್ಶನ ನಡೆಯುವ ಸ್ಥಳ: ಬೋರ್ಡ್ ರೂಮ್ ಶೈಕ್ಷಣಿಕ ಮತ್ತು ಮೌಲ್ಯಮಾಪನ ವಿಭಾಗದ ಸಮೀಪ 4ನೇ ಮಹಡಿ ನ್ಯೂರೋಬಯಾಲಜಿ ಸಂಶೋಧನಾ ಕೇಂದ್ರ (NBRC) ನಿಮ್ಹಾನ್ಸ್ ಬೆಂಗಳೂರು-560029 ಪ್ರಮುಖ ದಿನಾಂಕಗಳು: ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 25/05/2024 ಸಂದರ್ಶನ ನಡೆಯುವ ದಿನ: ಜೂನ್ 12, 2024 ನಾಳೆ ಬೆಳಗ್ಗೆ 10 ಗಂಟೆಗೆ ಕನ್ನಡ ಸುದ್ದಿ / ನ್ಯೂಸ್ / Jobs / Bengaluru Jobs: ತಿಂಗಳಿಗೆ 60,000 ಸಂಬಳ- ಆಸಕ್ತರು ನಾಳೆ ಸಂದರ್ಶನದಲ್ಲಿ ಪಾಲ್ಗೊಳ್ಳಿ Bengaluru Jobs: ತಿಂಗಳಿಗೆ 60,000 ಸಂಬಳ- ಆಸಕ್ತರು ನಾಳೆ ಸಂದರ್ಶನದಲ್ಲಿ ಪಾಲ್ಗೊಳ್ಳಿ ಸಾಂದರ್ಭಿಕ ಚಿತ್ರ ಜೂನ್ 12, 2024 ಅಂದರೆ ನಾಳೆ ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಮುಂದೆ ಓದಿ … 2-MIN READ Kannada Bangalore,Bangalore,Karnataka Last Updated : June 11, 2024, 10:47 am IST Whatsapp Facebook Telegram Twitter Follow us on Follow us on google news Published By : Latha CG ಸಂಬಂಧಿತ ಸುದ್ದಿ NIMHANS Recruitment 2024: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ಕಮ್ಯುನಿಟಿ ಮೊಬಿಲೈಜರ್(Junior Community Mobiliser) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್ 12, 2024 ಅಂದರೆ ನಾಳೆ ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಜಾಹೀರಾತು ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್​, ಎಂಪಿಎಚ್​, ಎಂ.ಡಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಜಾಹೀರಾತು ಉದ್ಯೋಗದ ಸ್ಥಳ: ಬೆಂಗಳೂರು ವೇತನ: ಮಾಸಿಕ ₹ 60,000 ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸಂದರ್ಶನ ನಡೆಯುವ ಸ್ಥಳ: ಬೋರ್ಡ್ ರೂಮ್ ಶೈಕ್ಷಣಿಕ ಮತ್ತು ಮೌಲ್ಯಮಾಪನ ವಿಭಾಗದ ಸಮೀಪ 4ನೇ ಮಹಡಿ ನ್ಯೂರೋಬಯಾಲಜಿ ಸಂಶೋಧನಾ ಕೇಂದ್ರ (NBRC) ನಿಮ್ಹಾನ್ಸ್ ಬೆಂಗಳೂರು-560029 ಪ್ರಮುಖ ದಿನಾಂಕಗಳು: ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 25/05/2024 ಸಂದರ್ಶನ ನಡೆಯುವ ದಿನ: ಜೂನ್ 12, 2024 ನಾಳೆ ಬೆಳಗ್ಗೆ 10 ಗಂಟೆಗೆ Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: D Group Job , Government Job , Job , Job Interview , jobs alert , Jobs18 First Published : June 11, 2024, 10:47 am IST ಮುಂದೆ ಓದಿ None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.