ಸಾಂದರ್ಭಿಕ ಚಿತ್ರ IISWC Recruitment 2024: ಭಾರತೀಯ ಮಣ್ಣು & ಜಲ ಸಂರಕ್ಷಣೆ ಸಂಸ್ಥೆ(Indian Institute of Soil and Water Conservation-IISWC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸಿಸ್ಟೆಂಟ್(Project Assistant) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 23, 2024 ಅಂದರೆ ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಳ್ಳಾರಿಯಲ್ಲಿ(Bellary) ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಶೈಕ್ಷಣಿಕ ಅರ್ಹತೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸಾಯಿಲ್ & ವಾಟರ್ ಕನ್ಸರ್ವೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅಗ್ರಿಕಲ್ಚರಲ್ ಎಂಜಿನಿಯರಿಂಗ್/ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು. ವಯೋಮಿತಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸಾಯಿಲ್ & ವಾಟರ್ ಕನ್ಸರ್ವೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 23, 2024ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ಮಾಸಿಕ ₹ 20,000 ಉದ್ಯೋಗದ ಸ್ಥಳ: ಬಳ್ಳಾರಿ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸಂದರ್ಶನ ಸಂದರ್ಶನ ನಡೆಯುವ ಸ್ಥಳ: ICAR-ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣೆ ಸಂಸ್ಥೆ ಸಂಶೋಧನಾ ಕೇಂದ್ರ ಬಳ್ಳಾರಿ ಕರ್ನಾಟಕ ಪ್ರಮುಖ ದಿನಾಂಕಗಳು: ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 27/06/2024 ಸಂದರ್ಶನ ನಡೆಯುವ ದಿನ: ಜುಲೈ 23, 2024 ನಾಳೆ ಬೆಳಗ್ಗೆ 11 ಗಂಟೆಗೆ ಕನ್ನಡ ಸುದ್ದಿ / ನ್ಯೂಸ್ / Jobs / Job Interview: ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್- ನಾಳೆ ಸಂದರ್ಶನ ಇದೆ, ಪಾಲ್ಗೊಳ್ಳಿ Job Interview: ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್- ನಾಳೆ ಸಂದರ್ಶನ ಇದೆ, ಪಾಲ್ಗೊಳ್ಳಿ ಸಾಂದರ್ಭಿಕ ಚಿತ್ರ ಜುಲೈ 23, 2024 ಅಂದರೆ ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಳ್ಳಾರಿಯಲ್ಲಿ(Bellary) ಪೋಸ್ಟಿಂಗ್ ನೀಡಲಾಗುತ್ತದೆ. ಮುಂದೆ ಓದಿ … 5-MIN READ Kannada Bellary,Bellary,Karnataka Last Updated : July 22, 2024, 11:54 am IST Whatsapp Facebook Telegram Twitter Follow us on Follow us on google news Published By : Latha CG ಸಂಬಂಧಿತ ಸುದ್ದಿ IISWC Recruitment 2024: ಭಾರತೀಯ ಮಣ್ಣು & ಜಲ ಸಂರಕ್ಷಣೆ ಸಂಸ್ಥೆ(Indian Institute of Soil and Water Conservation-IISWC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸಿಸ್ಟೆಂಟ್(Project Assistant) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 23, 2024 ಅಂದರೆ ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಳ್ಳಾರಿಯಲ್ಲಿ(Bellary) ಪೋಸ್ಟಿಂಗ್ ನೀಡಲಾಗುತ್ತದೆ. ಜಾಹೀರಾತು ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಶೈಕ್ಷಣಿಕ ಅರ್ಹತೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸಾಯಿಲ್ & ವಾಟರ್ ಕನ್ಸರ್ವೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅಗ್ರಿಕಲ್ಚರಲ್ ಎಂಜಿನಿಯರಿಂಗ್/ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು. ವಯೋಮಿತಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸಾಯಿಲ್ & ವಾಟರ್ ಕನ್ಸರ್ವೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 23, 2024ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಜಾಹೀರಾತು ವೇತನ: ಮಾಸಿಕ ₹ 20,000 ಉದ್ಯೋಗದ ಸ್ಥಳ: ಬಳ್ಳಾರಿ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸಂದರ್ಶನ ಸಂದರ್ಶನ ನಡೆಯುವ ಸ್ಥಳ: ICAR-ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣೆ ಸಂಸ್ಥೆ ಸಂಶೋಧನಾ ಕೇಂದ್ರ ಬಳ್ಳಾರಿ ಕರ್ನಾಟಕ ಪ್ರಮುಖ ದಿನಾಂಕಗಳು: ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 27/06/2024 ಸಂದರ್ಶನ ನಡೆಯುವ ದಿನ: ಜುಲೈ 23, 2024 ನಾಳೆ ಬೆಳಗ್ಗೆ 11 ಗಂಟೆಗೆ Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: D Group Job , Government Job , Job , Job Interview , jobs alert , Jobs18 First Published : July 22, 2024, 11:54 am IST ಮುಂದೆ ಓದಿ None
Popular Tags:
Share This Post:
Darshan: ದರ್ಶನ್ ಆಚೆ ಬರೋಕೆ ಅದೊಂದೇ ದೊಡ್ಡ ಸಮಸ್ಯೆ? ಹೈಡ್ರಾಮಾ ನಡೆಯುತ್ತಾ?
- by Sarkai Info
- October 30, 2024
What’s New
Spotlight
Today’s Hot
-
- October 30, 2024
-
- October 30, 2024
-
- October 30, 2024
Featured News
Latest From This Week
Subscribe To Our Newsletter
No spam, notifications only about new products, updates.