ಮಾಜಿ ಶಾಸಕ ಆನಂದ್ ನ್ಯಾಮಗೌಡ ಬಾಗಲಕೋಟೆ: ಇವತ್ತು ಒಂದು ಹೊಸ ಸುದ್ದಿ ಬಂದಿದೆ. ನೀವು ಕೇಳಿದ್ದಿರೋ ಇಲ್ಲವೋ ಗೊತ್ತಿಲ್ಲ. ಅದೇನಪ್ಪಾ ಎಂದರೇ ರಾಜ್ಯದ ಮಾಜಿ ಮುಖ್ಯಮಂತ್ರಿ (Karnataka Chief Minister) ಅವರ ಒಂದು ಅಶ್ಲೀಲ ಸಿಡಿ ಹೊರಗೆ ಬರೋದಿದೆ. ಆ ಅಶ್ಲೀಲ ಸಿ.ಡಿ ಬೇರೆ ಯಾರದ್ದು ಅಲ್ಲ, ಭಾರತೀಯ ಜನತಾ ಪಾರ್ಟಿಯವನದ್ದೆ (BJP) ಎಂದು ಮಾಜಿ ಶಾಸಕ ಆನಂದ್ ನ್ಯಾಮಗೌಡ (Anand Nyamagouda) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಮಾಜಿ ಮುಖ್ಯಮಂತ್ರಿಗಳ ಒಬ್ಬರ ಅಶ್ಲೀಲ ಸಿ.ಡಿ ಬಿಡುಗಡೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಕಾಂಗ್ರೆಸ್ ಕಡೆಯಿಂದ ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪಕ್ಷದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು, ಬಿಜೆಪಿ ಮಾಜಿ ಮುಖ್ಯಮಂತ್ರಿಗಳ ಒಬ್ಬರ ಅಶ್ಲೀಲ ಸಿ.ಡಿ ಬಿಡುಗಡೆ ಆಗೋದಿದೆ. ಅತಿಶೀಘ್ರದಲ್ಲಿ ವಿಡಿಯೋ ಬಿಡುಗಡೆಯಾಗುತ್ತದೆ ಎಂದು ನಾನು ಕೇಳಿದ್ದೀನಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ಗೆ ರಾಜ್ಯ ನಾಯಕರಿಂದ ಮಾಹಿತಿ ಇನ್ನು ಪ್ರಾಸಿಕ್ಯೂಷನ್ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪರಮೇಶ್ವರ್, ಕೆ.ಜೆ.ಜಾರ್ಜ್ ಎಲ್ಲರೂ ಒಟ್ಟಿಗೇ ಹೋಗಿ ಹೈಕಮಾಂಡ್ಗೆ ಮಾಹಿತಿ ನೀಡಿದ್ದರು. ಆದರೆ ಸಭೆ ಮುಗಿಸಿ ಸಿದ್ದರಾಮಯ್ಯ ಮತ್ತು ಕೆಲ ಸಚಿವ ಮಾತ್ರ ಬೆಂಗಳೂರಿಗೆ ವಾಪಸ್ ಆಗಿದ್ದರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲೇ ವಾಸ್ತವ್ಯ ಹೂಡಿದ್ದರು. ಇದನ್ನೂ ಓದಿ: Karnataka Politics: ಕಾಂಗ್ರೆಸ್ ಶಾಸಕರ ಖರೀದಿಗೆ 100 ಕೋಟಿ ಆಫರ್! ಬಿಜೆಪಿ ವಿರುದ್ಧ ಎಂಎಲ್ಎ ಗಣಿಗ ರವಿಕುಮಾರ್ ಬಾಂಬ್! ಕಾಂಗ್ರೆಸ್‌ನಲ್ಲಿ ಬದಲಾವಣೆ ಗಾಳಿ ಹೈಕಮಾಂಡ್ ನಾಯಕರನ್ನ ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆನೂ ಆಡಿದ್ದಾರೆ. ಇನ್ನೊಂದ್ಕಡೆ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಗೃಹಸಚಿವ ಪರಮೇಶ್ವರ್ ಪ್ರತ್ಯೇಕವಾಗಿ ಕೆ.ಸಿ ವೇಣುಗೋಪಾಲ್‌ರನ್ನ ಭೇಟಿಯಾಗಿದ್ದಾರೆ. ಇದನ್ನೆಲ್ಲಾ ನೋಡ್ತಿದ್ರೆ ಕಾಂಗ್ರೆಸ್‌ನಲ್ಲಿ ಬದಲಾವಣೆ ಬಿರುಗಾಳಿ ಬೀಸ್ತಿದ್ಯಾ ಅನ್ನೋ ಪ್ರಶ್ನೆಗಳು ಉದ್ಭವಿಸ್ತಿವೆ. ಕನ್ನಡ ಸುದ್ದಿ / ನ್ಯೂಸ್ / ರಾಜ್ಯ / Karnataka Politics: ಬಿಜೆಪಿ ಮಾಜಿ ಸಿಎಂ ಅಶ್ಲೀಲ CD ಶೀಘ್ರದಲ್ಲೇ ಬಹಿರಂಗ; ಕಾಂಗ್ರೆಸ್ ಮಾಜಿ ಶಾಸಕನ ಹೊಸ ಬಾಂಬ್! Karnataka Politics: ಬಿಜೆಪಿ ಮಾಜಿ ಸಿಎಂ ಅಶ್ಲೀಲ CD ಶೀಘ್ರದಲ್ಲೇ ಬಹಿರಂಗ; ಕಾಂಗ್ರೆಸ್ ಮಾಜಿ ಶಾಸಕನ ಹೊಸ ಬಾಂಬ್! ಮಾಜಿ ಶಾಸಕ ಆನಂದ್ ನ್ಯಾಮಗೌಡ ಬಿಜೆಪಿ ಮಾಜಿ ಮುಖ್ಯಮಂತ್ರಿಗಳ ಒಬ್ಬರ ಅಶ್ಲೀಲ ಸಿ.ಡಿ ಬಿಡುಗಡೆ ಆಗೋದಿದೆ. ಅತಿಶೀಘ್ರದಲ್ಲಿ ವಿಡಿಯೋ ಬಿಡುಗಡೆಯಾಗುತ್ತದೆ ಎಂದು ನಾನು ಕೇಳಿದ್ದೀನಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಂದೆ ಓದಿ … 4-MIN READ Kannada Last Updated : August 25, 2024, 2:43 pm IST Whatsapp Facebook Telegram Twitter Follow us on Follow us on google news Published By : Sumanth SN ಸಂಬಂಧಿತ ಸುದ್ದಿ ಬಾಗಲಕೋಟೆ: ಇವತ್ತು ಒಂದು ಹೊಸ ಸುದ್ದಿ ಬಂದಿದೆ. ನೀವು ಕೇಳಿದ್ದಿರೋ ಇಲ್ಲವೋ ಗೊತ್ತಿಲ್ಲ. ಅದೇನಪ್ಪಾ ಎಂದರೇ ರಾಜ್ಯದ ಮಾಜಿ ಮುಖ್ಯಮಂತ್ರಿ (Karnataka Chief Minister) ಅವರ ಒಂದು ಅಶ್ಲೀಲ ಸಿಡಿ ಹೊರಗೆ ಬರೋದಿದೆ. ಆ ಅಶ್ಲೀಲ ಸಿ.ಡಿ ಬೇರೆ ಯಾರದ್ದು ಅಲ್ಲ, ಭಾರತೀಯ ಜನತಾ ಪಾರ್ಟಿಯವನದ್ದೆ (BJP) ಎಂದು ಮಾಜಿ ಶಾಸಕ ಆನಂದ್ ನ್ಯಾಮಗೌಡ (Anand Nyamagouda) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಮಾಜಿ ಮುಖ್ಯಮಂತ್ರಿಗಳ ಒಬ್ಬರ ಅಶ್ಲೀಲ ಸಿ.ಡಿ ಬಿಡುಗಡೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಕಾಂಗ್ರೆಸ್ ಕಡೆಯಿಂದ ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪಕ್ಷದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು, ಬಿಜೆಪಿ ಮಾಜಿ ಮುಖ್ಯಮಂತ್ರಿಗಳ ಒಬ್ಬರ ಅಶ್ಲೀಲ ಸಿ.ಡಿ ಬಿಡುಗಡೆ ಆಗೋದಿದೆ. ಅತಿಶೀಘ್ರದಲ್ಲಿ ವಿಡಿಯೋ ಬಿಡುಗಡೆಯಾಗುತ್ತದೆ ಎಂದು ನಾನು ಕೇಳಿದ್ದೀನಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾಹೀರಾತು ಸಾಕಿದವರನ್ನೇ ಸಾಯಿಸಿದ ಪ್ರಾಣಿಗಳಿವು! ನಿಮ್ಮ ಬಳಿ ಇದ್ದರೆ ಎಚ್ಚರ! ಇನ್ನಷ್ಟು ಸುದ್ದಿ… ಹೈಕಮಾಂಡ್ಗೆ ರಾಜ್ಯ ನಾಯಕರಿಂದ ಮಾಹಿತಿ ಇನ್ನು ಪ್ರಾಸಿಕ್ಯೂಷನ್ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪರಮೇಶ್ವರ್, ಕೆ.ಜೆ.ಜಾರ್ಜ್ ಎಲ್ಲರೂ ಒಟ್ಟಿಗೇ ಹೋಗಿ ಹೈಕಮಾಂಡ್ಗೆ ಮಾಹಿತಿ ನೀಡಿದ್ದರು. ಆದರೆ ಸಭೆ ಮುಗಿಸಿ ಸಿದ್ದರಾಮಯ್ಯ ಮತ್ತು ಕೆಲ ಸಚಿವ ಮಾತ್ರ ಬೆಂಗಳೂರಿಗೆ ವಾಪಸ್ ಆಗಿದ್ದರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲೇ ವಾಸ್ತವ್ಯ ಹೂಡಿದ್ದರು. ಇದನ್ನೂ ಓದಿ: Karnataka Politics: ಕಾಂಗ್ರೆಸ್ ಶಾಸಕರ ಖರೀದಿಗೆ 100 ಕೋಟಿ ಆಫರ್! ಬಿಜೆಪಿ ವಿರುದ್ಧ ಎಂಎಲ್ಎ ಗಣಿಗ ರವಿಕುಮಾರ್ ಬಾಂಬ್! ಜಾಹೀರಾತು ಕಾಂಗ್ರೆಸ್‌ನಲ್ಲಿ ಬದಲಾವಣೆ ಗಾಳಿ ಹೈಕಮಾಂಡ್ ನಾಯಕರನ್ನ ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆನೂ ಆಡಿದ್ದಾರೆ. ಇನ್ನೊಂದ್ಕಡೆ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಗೃಹಸಚಿವ ಪರಮೇಶ್ವರ್ ಪ್ರತ್ಯೇಕವಾಗಿ ಕೆ.ಸಿ ವೇಣುಗೋಪಾಲ್‌ರನ್ನ ಭೇಟಿಯಾಗಿದ್ದಾರೆ. ಇದನ್ನೆಲ್ಲಾ ನೋಡ್ತಿದ್ರೆ ಕಾಂಗ್ರೆಸ್‌ನಲ್ಲಿ ಬದಲಾವಣೆ ಬಿರುಗಾಳಿ ಬೀಸ್ತಿದ್ಯಾ ಅನ್ನೋ ಪ್ರಶ್ನೆಗಳು ಉದ್ಭವಿಸ್ತಿವೆ. Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: Anand Nyamagouda , bjp karnataka , Karnataka Congress , Sex CD First Published : August 25, 2024, 2:43 pm IST ಮುಂದೆ ಓದಿ None
Popular Tags:
Share This Post:
What’s New
Spotlight
Today’s Hot
-
- January 7, 2025
-
- January 7, 2025
-
- January 7, 2025
Featured News
Latest From This Week
Subscribe To Our Newsletter
No spam, notifications only about new products, updates.