NEWS

JOBS: ಟೀಚಿಂಗ್ ಕೆಲಸ ಹುಡುಕ್ತಿದ್ದೀರಾ? ನರ್ಸರಿ ಸ್ಕೂಲ್ ಟೀಚರ್ ಹುದ್ದೆಗೆ ಈಗಲೇ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ UAS Dharwad Recruitment 2024: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ(University of Agriculture Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ನರ್ಸರಿ ಸ್ಕೂಲ್ ಟೀಚರ್(Nursery School Teacher) ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಗಸ್ಟ್ 7, 2024 ರಂದು ಬೆಳಗ್ಗೆ 10.30 ಕ್ಕೆ ಸಂದರ್ಶನ (Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಶೈಕ್ಷಣಿಕ ಅರ್ಹತೆ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಎಚ್​ಎಸ್ಸಿ, ಎಂಎಚ್​ಎಸ್ಸಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ಮಾಸಿಕ ₹ 10,000-14,000 ಉದ್ಯೋಗದ ಸ್ಥಳ: ಧಾರವಾಡ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸಂದರ್ಶನ ಸಂದರ್ಶನ ನಡೆಯುವ ಸ್ಥಳ: ಶಿಕ್ಷಣ ಅಧಿಕಾರಿಗಳು ಸಮುದಾಯ ವಿಜ್ಞಾನ ಕಾಲೇಜು ಕೃಷಿ ವಿಶ್ವವಿದ್ಯಾಲಯ ಧಾರವಾಡ – 580005 ಕರ್ನಾಟಕ ಪ್ರಮುಖ ದಿನಾಂಕಗಳು: ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 18/06/2024 ಸಂದರ್ಶನ ನಡೆಯುವ ದಿನ: ಆಗಸ್ಟ್ 7, 2024 ಬೆಳಗ್ಗೆ 10.30ಕ್ಕೆ ಕನ್ನಡ ಸುದ್ದಿ / ನ್ಯೂಸ್ / Jobs / JOBS: ಟೀಚಿಂಗ್ ಕೆಲಸ ಹುಡುಕ್ತಿದ್ದೀರಾ? ನರ್ಸರಿ ಸ್ಕೂಲ್ ಟೀಚರ್ ಹುದ್ದೆಗೆ ಈಗಲೇ ಅಪ್ಲೈ ಮಾಡಿ JOBS: ಟೀಚಿಂಗ್ ಕೆಲಸ ಹುಡುಕ್ತಿದ್ದೀರಾ? ನರ್ಸರಿ ಸ್ಕೂಲ್ ಟೀಚರ್ ಹುದ್ದೆಗೆ ಈಗಲೇ ಅಪ್ಲೈ ಮಾಡಿ ಸಾಂದರ್ಭಿಕ ಚಿತ್ರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಗಸ್ಟ್ 7, 2024 ರಂದು ಬೆಳಗ್ಗೆ 10.30 ಕ್ಕೆ ಸಂದರ್ಶನ (Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಮುಂದೆ ಓದಿ … 4-MIN READ Kannada Karnataka Last Updated : July 22, 2024, 9:57 am IST Whatsapp Facebook Telegram Twitter Follow us on Follow us on google news Published By : Latha CG ಸಂಬಂಧಿತ ಸುದ್ದಿ UAS Dharwad Recruitment 2024: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ(University of Agriculture Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ನರ್ಸರಿ ಸ್ಕೂಲ್ ಟೀಚರ್(Nursery School Teacher) ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಗಸ್ಟ್ 7, 2024 ರಂದು ಬೆಳಗ್ಗೆ 10.30 ಕ್ಕೆ ಸಂದರ್ಶನ (Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಜಾಹೀರಾತು ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಶೈಕ್ಷಣಿಕ ಅರ್ಹತೆ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಎಚ್​ಎಸ್ಸಿ, ಎಂಎಚ್​ಎಸ್ಸಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಜಾಹೀರಾತು ವೇತನ: ಮಾಸಿಕ ₹ 10,000-14,000 ಉದ್ಯೋಗದ ಸ್ಥಳ: ಧಾರವಾಡ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸಂದರ್ಶನ ಸಂದರ್ಶನ ನಡೆಯುವ ಸ್ಥಳ: ಶಿಕ್ಷಣ ಅಧಿಕಾರಿಗಳು ಸಮುದಾಯ ವಿಜ್ಞಾನ ಕಾಲೇಜು ಕೃಷಿ ವಿಶ್ವವಿದ್ಯಾಲಯ ಧಾರವಾಡ – 580005 ಕರ್ನಾಟಕ ಪ್ರಮುಖ ದಿನಾಂಕಗಳು: ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 18/06/2024 ಸಂದರ್ಶನ ನಡೆಯುವ ದಿನ: ಆಗಸ್ಟ್ 7, 2024 ಬೆಳಗ್ಗೆ 10.30ಕ್ಕೆ Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: D Group Job , Government Job , Job , Job Interview , jobs alert , Jobs18 First Published : July 22, 2024, 9:51 am IST ಮುಂದೆ ಓದಿ None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.