NEWS

CGHS Jobs: ಸೆಂಟ್ರಲ್ ಗವರ್ನಮೆಂಟ್​ ಹೆಲ್ತ್​ ಸ್ಕೀಂ ನೇಮಕಾತಿ- ಅಕೌಂಟೆಂಟ್ ಹುದ್ದೆಗೆ ಬೇಗ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ CGHS Recruitment 2024: ಕೇಂದ್ರ ಸರ್ಕಾರ ಆರೋಗ್ಯ ಯೋಜನೆ(Central Government Health Scheme) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್(Accountant)​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ವಯೋಮಿತಿ: ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 64 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ. ಉದ್ಯೋಗದ ಸ್ಥಳ: ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್​ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸಂದರ್ಶನ ಅರ್ಜಿ ಹಾಕೋದು ಹೇಗೆ? ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚುವರಿ ನಿರ್ದೇಶಕರು CGHS 3 ನೇ ಮಹಡಿ ‘ಇ’ ವಿಭಾಗ ಕೇಂದ್ರೀಯ ಸದನ್ ಕೋರಮಂಗಲ ಬೆಂಗಳೂರು-560034 ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/06/2024 ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್​ 20, 2024 ಕನ್ನಡ ಸುದ್ದಿ / ನ್ಯೂಸ್ / Jobs / CGHS Jobs: ಸೆಂಟ್ರಲ್ ಗವರ್ನಮೆಂಟ್​ ಹೆಲ್ತ್​ ಸ್ಕೀಂ ನೇಮಕಾತಿ- ಅಕೌಂಟೆಂಟ್ ಹುದ್ದೆಗೆ ಬೇಗ ಅಪ್ಲೈ ಮಾಡಿ CGHS Jobs: ಸೆಂಟ್ರಲ್ ಗವರ್ನಮೆಂಟ್​ ಹೆಲ್ತ್​ ಸ್ಕೀಂ ನೇಮಕಾತಿ- ಅಕೌಂಟೆಂಟ್ ಹುದ್ದೆಗೆ ಬೇಗ ಅಪ್ಲೈ ಮಾಡಿ ಸಾಂದರ್ಭಿಕ ಚಿತ್ರ ಜೂನ್ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮುಂದೆ ಓದಿ … 3-MIN READ Kannada Bangalore,Bangalore,Karnataka Last Updated : June 19, 2024, 9:32 am IST Whatsapp Facebook Telegram Twitter Follow us on Follow us on google news Published By : Latha CG CGHS Recruitment 2024: ಕೇಂದ್ರ ಸರ್ಕಾರ ಆರೋಗ್ಯ ಯೋಜನೆ(Central Government Health Scheme) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್(Accountant)​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಜಾಹೀರಾತು ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ವಯೋಮಿತಿ: ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 64 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ. ಉದ್ಯೋಗದ ಸ್ಥಳ: ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್​ ನೀಡಲಾಗುತ್ತದೆ. ಜಾಹೀರಾತು ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸಂದರ್ಶನ ಅರ್ಜಿ ಹಾಕೋದು ಹೇಗೆ? ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚುವರಿ ನಿರ್ದೇಶಕರು CGHS 3 ನೇ ಮಹಡಿ ‘ಇ’ ವಿಭಾಗ ಕೇಂದ್ರೀಯ ಸದನ್ ಕೋರಮಂಗಲ ಬೆಂಗಳೂರು-560034 ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/06/2024 ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್​ 20, 2024 Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ First Published : June 19, 2024, 9:32 am IST ಮುಂದೆ ಓದಿ None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.