NEWS

Post Office Jobs: ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ- 10th ಪಾಸಾದವರಿಗೆ ₹ 63,000 ಸಂಬಳ

ಸಾಂದರ್ಭಿಕ ಚಿತ್ರ Post Office Recruitment 2024: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸ್ಟಾಫ್ ಕಾರ್​ ಡ್ರೈವರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 23, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಶೈಕ್ಷಣಿಕ ಅರ್ಹತೆ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ವಯೋಮಿತಿ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 23, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹ 19,900-63,200 ಸಂಬಳ ಕೊಡಲಾಗುತ್ತದೆ. ಉದ್ಯೋಗದ ಸ್ಥಳ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ: ಡ್ರೈವಿಂಗ್ ಲೈಸೆನ್ಸ್​ ಸ್ಕಿಲ್ ಟೆಸ್ಟ್​ ಸಂದರ್ಶನ ಅರ್ಜಿ ಹಾಕೋದು ಹೇಗೆ? ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ವಿನಾಯಕ್ ಮಿಶ್ರಾ ಸಹಾಯಕ ಮಹಾನಿರ್ದೇಶಕರು (ಆಡಳಿತ) ದಕ್ ಭವನ ಸಂಸದ್ ಮಾರ್ಗ ನವದೆಹಲಿ-110001 ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/06/2024 ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 23, 2024(ನಾಳೆ) ಕನ್ನಡ ಸುದ್ದಿ / ನ್ಯೂಸ್ / Jobs / Post Office Jobs: ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ- 10th ಪಾಸಾದವರಿಗೆ ₹ 63,000 ಸಂಬಳ Post Office Jobs: ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ- 10th ಪಾಸಾದವರಿಗೆ ₹ 63,000 ಸಂಬಳ ಸಾಂದರ್ಭಿಕ ಚಿತ್ರ ಜುಲೈ 23, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಮುಂದೆ ಓದಿ … 4-MIN READ Kannada Other India Last Updated : July 22, 2024, 10:16 am IST Whatsapp Facebook Telegram Twitter Follow us on Follow us on google news Published By : Latha CG ಸಂಬಂಧಿತ ಸುದ್ದಿ Post Office Recruitment 2024: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸ್ಟಾಫ್ ಕಾರ್​ ಡ್ರೈವರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 23, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಜಾಹೀರಾತು ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಶೈಕ್ಷಣಿಕ ಅರ್ಹತೆ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ವಯೋಮಿತಿ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 23, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಜಾಹೀರಾತು ವೇತನ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹ 19,900-63,200 ಸಂಬಳ ಕೊಡಲಾಗುತ್ತದೆ. ಉದ್ಯೋಗದ ಸ್ಥಳ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ: ಡ್ರೈವಿಂಗ್ ಲೈಸೆನ್ಸ್​ ಸ್ಕಿಲ್ ಟೆಸ್ಟ್​ ಸಂದರ್ಶನ ಅರ್ಜಿ ಹಾಕೋದು ಹೇಗೆ? ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ವಿನಾಯಕ್ ಮಿಶ್ರಾ ಸಹಾಯಕ ಮಹಾನಿರ್ದೇಶಕರು (ಆಡಳಿತ) ದಕ್ ಭವನ ಸಂಸದ್ ಮಾರ್ಗ ನವದೆಹಲಿ-110001 ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/06/2024 ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 23, 2024(ನಾಳೆ) ಜಾಹೀರಾತು Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: D Group Job , Government Job , Job , Job Interview , jobs alert , Jobs18 , Post office First Published : July 22, 2024, 10:16 am IST ಮುಂದೆ ಓದಿ None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.