ಸಿಟಿ ರವಿ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ನಿನ್ನೆ ಪರಿಷತ್‌ನಲ್ಲಿ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯ ಚರ್ಚೆಯ ಸಂದರ್ಭದಲ್ಲಿ ಗದ್ದಲ ಉಂಟಾಗಿದೆ. ಬೆಜೆಪಿ ಪರಿಷತ್ ಸದಸ್ಯ ಸಿ ಟಿ ರವಿ (CT Ravi) ತಮ್ಮ ವಿರುದ್ಧ ಅವಾಚ್ಯ ಶಬ್ಧಗಳಿಂದ (Unparliamentary) ನಿಂದಿಸಿದ್ದಾರೆ ಎಂದು ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಚಿವೆ ಹೆಬ್ಬಾಳಕರ್ ಅವರು ದೂರು ದಾಖಲಿಸಿದ್ದರು. ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಅನ್ವಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. ಸದ್ಯ ಘಟನೆಗೆ ಕುರಿತತಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಅವರನ್ನು ಕೂಡಲೆ ಬಂಧನ ಮುಕ್ತ (Release) ಮಾಡುವಂತೆ ಆದೇಶ ಹೊರಡಿಸಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣದ ತೀರ್ಪು ನೀಡಿದ ಹೈಕೋರ್ಟ್ ಹೌದು, ಸಿಟಿ ರವಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಹೈಕೋರ್ಟ್ ಸಿಟಿ ರವಿ ಅವರನ್ನೂ ಕೂಡಲೇ ಬಿಡುಗಡೆ ಮಾಡಬೇಕು, ಎಲ್ಲಿದ್ದಾರೋ ಅಲ್ಲಿಂದಲೇ ಅವರನ್ನು ಬಂಧಿಸಿ ಎಂದು ಆದೇಶ ಹೊರಡಿಸಿದೆ. ಇದರ ಜೊತೆಗೆ ಈ ಪ್ರಕರಣವನ್ನೂ ತೀವ್ರ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ. ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ಸಿಟಿ ರವಿ ಅವರನ್ನು ಸುವರ್ಣ ಸೌಧದ ಬಳಿ ನಿನ್ನೆ (ಡಿಸೆಂಬರ್ 19) ಸಂಜೆ 6.30ರ ಸಂದರ್ಭದಲ್ಲಿ ಬಂಧನ ಮಾಡಲಾಗಿತ್ತು. ಇಂದು ಅವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ಕರೆ ತರುತ್ತಿದ್ದ ಸಂದರ್ಭದಲ್ಲಿ ಕೋರ್ಟ್ ಆದೇಶ ನೀಡಿದೆ. ಈ ಕೂಡಲೇ ಅವರು ಎಲ್ಲಿದ್ದಾರೋ ಅಲ್ಲಿಂದಲೇ ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಿದೆ. ಆ ಮೂಲಕ ಈ ಪ್ರಕರಣವನ್ನು ತೀವ್ರ ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರು ಉಂಟಾಗಿದೆ. ಕನ್ನಡ ಸುದ್ದಿ / ನ್ಯೂಸ್ / ರಾಜ್ಯ / CT Ravi: ಬಂಧನವಾದ 24 ಗಂಟೆಯೊಳಗೆ ಸಿಟಿ ರವಿ ಬಿಡುಗಡೆ! ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ! CT Ravi: ಬಂಧನವಾದ 24 ಗಂಟೆಯೊಳಗೆ ಸಿಟಿ ರವಿ ಬಿಡುಗಡೆ! ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ! ಸಿಟಿ ರವಿ ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಅನ್ವಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. ಸದ್ಯ ಘಟನೆಗೆ ಕುರಿತತಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಅವರನ್ನು ಕೂಡಲೆ ಬಂಧನ ಮುಕ್ತ ಮಾಡುವಂತೆ ಆದೇಶ ಹೊರಡಿಸಿದೆ. ಮುಂದೆ ಓದಿ … 1-MIN READ Kannada Bangalore,Karnataka Last Updated : December 20, 2024, 5:48 pm IST Whatsapp Facebook Telegram Twitter Follow us on Follow us on google news Published By : Dinesha R Written By : Dinesha R ಸಂಬಂಧಿತ ಸುದ್ದಿ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ನಿನ್ನೆ ಪರಿಷತ್‌ನಲ್ಲಿ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯ ಚರ್ಚೆಯ ಸಂದರ್ಭದಲ್ಲಿ ಗದ್ದಲ ಉಂಟಾಗಿದೆ. ಬೆಜೆಪಿ ಪರಿಷತ್ ಸದಸ್ಯ ಸಿ ಟಿ ರವಿ (CT Ravi) ತಮ್ಮ ವಿರುದ್ಧ ಅವಾಚ್ಯ ಶಬ್ಧಗಳಿಂದ (Unparliamentary) ನಿಂದಿಸಿದ್ದಾರೆ ಎಂದು ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಚಿವೆ ಹೆಬ್ಬಾಳಕರ್ ಅವರು ದೂರು ದಾಖಲಿಸಿದ್ದರು. ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಅನ್ವಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. ಸದ್ಯ ಘಟನೆಗೆ ಕುರಿತತಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಅವರನ್ನು ಕೂಡಲೆ ಬಂಧನ ಮುಕ್ತ (Release) ಮಾಡುವಂತೆ ಆದೇಶ ಹೊರಡಿಸಿದೆ. ಜಾಹೀರಾತು ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣದ ತೀರ್ಪು ನೀಡಿದ ಹೈಕೋರ್ಟ್ ಹೌದು, ಸಿಟಿ ರವಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಹೈಕೋರ್ಟ್ ಸಿಟಿ ರವಿ ಅವರನ್ನೂ ಕೂಡಲೇ ಬಿಡುಗಡೆ ಮಾಡಬೇಕು, ಎಲ್ಲಿದ್ದಾರೋ ಅಲ್ಲಿಂದಲೇ ಅವರನ್ನು ಬಂಧಿಸಿ ಎಂದು ಆದೇಶ ಹೊರಡಿಸಿದೆ. ಇದರ ಜೊತೆಗೆ ಈ ಪ್ರಕರಣವನ್ನೂ ತೀವ್ರ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ. ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ಸಿಟಿ ರವಿ ಅವರನ್ನು ಸುವರ್ಣ ಸೌಧದ ಬಳಿ ನಿನ್ನೆ (ಡಿಸೆಂಬರ್ 19) ಸಂಜೆ 6.30ರ ಸಂದರ್ಭದಲ್ಲಿ ಬಂಧನ ಮಾಡಲಾಗಿತ್ತು. ಇಂದು ಅವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ಕರೆ ತರುತ್ತಿದ್ದ ಸಂದರ್ಭದಲ್ಲಿ ಕೋರ್ಟ್ ಆದೇಶ ನೀಡಿದೆ. ಈ ಕೂಡಲೇ ಅವರು ಎಲ್ಲಿದ್ದಾರೋ ಅಲ್ಲಿಂದಲೇ ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಿದೆ. ಆ ಮೂಲಕ ಈ ಪ್ರಕರಣವನ್ನು ತೀವ್ರ ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರು ಉಂಟಾಗಿದೆ. ಜಾಹೀರಾತು Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: Congress , CT Ravi , DK shivakumar , high court , karnataka State Goverment , laxmi hebbalkar First Published : December 20, 2024, 5:48 pm IST ಮುಂದೆ ಓದಿ None
Popular Tags:
Share This Post:
What’s New
Spotlight
Today’s Hot
-
- December 20, 2024
-
- December 20, 2024
-
- December 20, 2024
CT Ravi Release: ಈಗ ಎಲ್ಲಿದ್ದಾರೆ ಸಿಟಿ ರವಿ? ಅಲ್ಲಿಂದಲೇ ರಿಲೀಸ್ ಆಗ್ತಾರಾ?
- By Sarkai Info
- December 20, 2024
Featured News
CT Ravi: ಬಂಧನವಾದ 24 ಗಂಟೆಯೊಳಗೆ ಸಿಟಿ ರವಿ ಬಿಡುಗಡೆ! ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ!
- By Sarkai Info
- December 20, 2024
Latest From This Week
Max Movie: ಕಿಚ್ಚನ ಮ್ಯಾಕ್ಸ್ ಚಿತ್ರದಲ್ಲಿ ಲೇಡಿ ವಿಲನ್! ಯಾರು ಆ ಖಳ ನಾಯಕಿ?
NEWS
- by Sarkai Info
- December 20, 2024
Subscribe To Our Newsletter
No spam, notifications only about new products, updates.
Popular News
Top Picks
CT Ravi: ಸಿಟಿ ರವಿಗೆ ಮುಂದುವರೆದ ಸಂಕಷ್ಟ! ಬೇಲ್ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್
- December 20, 2024